ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ, ಬಿಎಸ್ ವೈ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು: ಸಿದ್ದರಾಮಯ್ಯ

Twitter
Facebook
LinkedIn
WhatsApp
ಬಿಜೆಪಿ, ಬಿಎಸ್ ವೈ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು: ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯ ಬಿಜೆಪಿ ನೀಡಿದ್ದ ಪ್ರಣಾಳಿಕೆಯ ಭರವಸೆಗಳಲ್ಲಿ ಶೇ. 10  ಕೂಡ ಈಡೇರಿಸಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಜೊತೆಗೆ ಹೆಚ್ಚುವರಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಆದರೆ, ರಾಜ್ಯ ಬಿಜೆಪಿ ನೀಡಿದ್ದ ಉಳಿದ ಭರವಸೆಗಳ ಈಡೇರಿಕೆ ಯಾವಾಗ? ಎಂದು ಪ್ರಶ್ನಿಸಿದ್ದಾರೆ.

 

ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು  ಬಿಜೆಪಿಯವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿಎಸ್ ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು ಎಂದು ಟೀಕಿಸಿದ್ದಾರೆ.

 

ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು @BJP4Karnataka ಅವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ @BSYBJP ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು. 4/15#ವಚನವಂಚನೆ

ರಾಜ್ಯದಲ್ಲಿ ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದು ಅವರು ವಚನ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಕೇವಲ 48 ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಉಳಿದ ಒಂದು ಲಕ್ಷ ಕೋಟಿ ರೂಪಾಯಿಯ ಯೋಜನೆಗಳು ಜಾರಿಯಾಗೋದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಸಾಲ 5 ಲಕ್ಷದ 40 ಸಾವಿರ ಕೋಟಿಗೆ ಏರಿದೆ. ಕೇವಲ 4 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದು ಬಿಜೆಪಿ ಸಾಧನೆ ಅಲ್ಲವೇ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ