ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ?
Twitter
Facebook
LinkedIn
WhatsApp

ರಾಜ್ಯದಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದ ಗೆಲುವು ಸಾಧಿಸದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ
ಈ ಹಿಂದೆಯೂ ಸೋಲಿನ ಹೊಣೆ ಹೊತ್ತು ಹಲವು ನಾಯಕರು ರಾಜೀನಾಮೆ ನೀಡಿದ ಉದಾಹರಣೆಯಿದೆ. ಈ ಹಿನ್ನೆಲೆಯಲ್ಲಿ ನಳಿನ್ ಕೂಡ ರಾಜೀನಾಮೆ ನೀಡಬಹುದು ಎನ್ನುವ ಚರ್ಚೆ ಶುರುವಾಗಿದೆ.