ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
Twitter
Facebook
LinkedIn
WhatsApp
ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ.