ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರು ಬದುಕುವುದೇ ದುಸ್ತರವಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ

Twitter
Facebook
LinkedIn
WhatsApp
download 7 1059802 1639230554

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಿದ ಪೊಲೀಸರ ಅಮಾನವೀಯ ನಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಬ್ಬುದರ ನಿಗದಿ, ಹಾಲಿನ ಬೆಲೆ ಏರಿಕೆಗಾಗಿ 52 ದಿನಗಳಿಂದ ಧರಣಿ ನಡೆಸುತ್ತಿದ್ದ ರೈತರ ಮೇಲೆ ದಾಳಿ ನಡೆಸಿ ಪೆಂಡಾಲ್ ಕಿತ್ತೆಸೆದಿರುವುದು ಸರ್ಕಾರದ ಉದ್ಧಟತನದ ಪರಮಾವಧಿ. ಅಂಬೇಡ್ಕರ್,ಮಹಾತ್ಮಗಾಂಧಿ ಅವರಂಥ ರಾಷ್ಟ್ರನಾಯಕರುಗಳ ಭಾವಚಿತ್ರಕ್ಕೂ ಅಪಮಾನ ಎಸಗಲಾಗಿದೆ.

ಈ ರೈತವಿರೋಧಿ ರಾಜ್ಯ ಬಿಜೆಪಿ ಸರ್ಕಾರದಲ್ಲಿ ರೈತರು ಬದುಕುವುದೇ ದುಸ್ತರವಾಗಿದೆ ಎಂದು ಟೀಕಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ