ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸರ್ಕಾರ ಬಂದ್ರೆ ಬರಗಾಲವೇ ಬರಲ್ಲ: ಆರ್. ಅಶೋಕ್

Twitter
Facebook
LinkedIn
WhatsApp

ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ. ಇದರಿಂದಾಗಿ ತಮಿಳುನಾಡಿನಿಂದ ಕಾವೇರಿ ಕಾಟ ಕೂಡ ತಪ್ಪಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ (R Ashok) ಹೇಳಿದರು. ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದರೇ ಬರಗಾಲವೇ ಬರುವುದಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಮಳೆ ಬರುವುದರಿಂದಾಗಿ ತಮಿಳುನಾಡು (Tamilu Nadu) ಬೇಡ ಹೇಳುವಷ್ಟು ನೀರು ಬಿಟ್ಟಿದ್ದೇವೆ ಎಂದರು.

ಬಿಜೆಪಿ ಸರ್ಕಾರ ಬಂದ್ರೆ ಬರಗಾಲವೇ ಬರಲ್ಲ: ಆರ್. ಅಶೋಕ್

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಕಂದಾಯ ದಾಖಲೆ ಮನೆ ಬಾಗಿಲಿಗೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ. ವಿಜಯನಗರ ಜಿಲ್ಲೆ ಮಾಡಲು ಮೊದಲು ಕಂದಾಯ ಇಲಾಖೆ ಶಿಫಾರಸು ಮಾಡಿದ್ದೆವು ಎಂದ ಅವರು, ಭೂಕಬಳಿಕೆ ಕಾನೂನು ಬದಲಾವಣೆ ಮಾಡಿದ್ದೇವೆ. ರೈತರ ಮೇಲೆ ಕೇಸ್ ಹಾಕುವುದಿಲ್ಲ ಎಂದು ಭರವಸೆ ನೀಡಿದರು. ಭ್ರಷ್ಟಾಚಾರ ಮತ್ತು 40% ಕಮಿಷನ್ ಬಗ್ಗೆ ನಾವು ಮಾತನಾಡಿದರೆ ಲಿಂಗಾಯತ ವಿರೋಧಿ ಅಂತ ಹೇಳ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ (Siddaramaiah) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಸವರಾಜ ಬೊಮ್ಮಾಯಿಯವರು (Basavaraj Bommai)  ಜೈಲಿಗೆ ಹೋಗಿ ಬಂದಿಲ್ಲ. ದೆಹಲಿಯಿಂದ ರಾಜ್ಯದವರೆಗೂ ಇರುವ ಕಾಂಗ್ರೆಸ್ (Congress) ನಾಯಕರು ಜಾಮೀನಿನ ಮೇಲೆ ಇದ್ದಾರೆ. ಯಾರ್ಯಾರು ಕಮಿಷನ್ ತಿಂದಿದ್ದಾರೋ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‍ನವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರಸ್‍ನವರು ಪ್ರಚಾರಕ್ಕಾಗಿ ಪೋಸ್ಟರ್ ಅಂಟಿಸಿದ್ದಾರೆ. ಇದಕ್ಕೆಲ್ಲಾ ಕೇರ್ ಮಾಡಲ್ಲ, ಸೊಪ್ಪು ಹಾಕಲ್ಲ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ ಇತರರು ಜೈಲಿಗೆ ಹೋಗಿ ಬಂದಿದ್ದಾರೆ. ವಿಧಾನ ಸೌಧದಲ್ಲಿ ಇವರ ತಾಕತ್ತು ತೋರಿಸಬೇಕಿತ್ತು. ದಾಖಲೆ ಇದ್ದರೆ ಚರ್ಚೆ ಮಾಡಬೇಕಿತ್ತು. ವಿಧಾನಸಭೆಯಲ್ಲಿ ಚೆರ್ಚೆ ಮಾಡಿದರೆ ಅವರ ಬಣ್ಣ ಬಯಲಾಗುತ್ತದೆ. ಅವರ ಬಣ್ಣ ಬಯಲಾಗುತ್ತೆ ಎನ್ನುವ ಕಾರಣಕ್ಕೆ ಅವರು ಚೆರ್ಚೆ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ