ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸೇರುವಂತೆ ಒತ್ತಡ ಹೇರಲಾಗುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Twitter
Facebook
LinkedIn
WhatsApp
ಬಿಜೆಪಿ ಸೇರುವಂತೆ ಒತ್ತಡ ಹೇರಲಾಗುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಪಕ್ಷ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವ ಕುಮಾರ್ ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.

 

ಸಚಿವರೊಬ್ಬರು 40% ಕಮಿಷನ್‌ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್‌ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರ 40% ಕಮಿಷನ್‌ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. ಬಿಜೆಪಿ ಪ್ರಾಯೋಜಿತ ಪಿಎಸ್ ಐ ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಅವರು ಆರೋಪಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ