ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ: ಸಚಿನ್ ಪೈಲೆಟ್

Twitter
Facebook
LinkedIn
WhatsApp
ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ: ಸಚಿನ್ ಪೈಲೆಟ್

ಜೋದ್ಪುರ: ಬಿಜೆಪಿ ಸೇರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲೆಟ್ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ನಾಯಕ ರೀಟಾ ಬಹುಗುಣ ಜೋಶಿ ಸಚಿನ್ ಪೈಲೆಟ್ ಬಿಜೆಪಿ ಸೇರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲೆಟ್ ಕಾಂಗ್ರೆಸ್ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಮೊದಲು ಜಿತಿನ್ ಪ್ರಸಾದ್ ಬಿಜೆಪಿ ಸೇರಿದರು. ಇದರ ಬೆನ್ನಲ್ಲೆ ಸಚಿನ್ ಪೈಲೆಟ್ ಕೂಡ ಬಿಜೆಪಿ ಸೇರುತ್ತಾರೆ ಎಂದು ಜೋಶಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಸ್ಪಷ್ಟವಾಗಿ ಅಲ್ಲಗಳೆದಿರುವ ಸಚಿನ್ ಪೈಲೆಟ್ ನಾನು ಕಾಂಗ್ರೆಸನ್ನು ಬಿಡುವ ಪ್ರಶ್ನೆಯೇ ಬರೋದಿಲ್ಲ ಎಂದಿದ್ದಾರೆ.

ಈ ನಡುವೆ ಸಚಿನ್ ಪೈಲೆಟ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮನ್ನು ನಡೆಸುತ್ತಿರುವ ರೀತಿಯ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು