ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಟ್ಕೊಯಿನ್ ವಿಷಯದಲ್ಲಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ:ಬಸವರಾಜ್‌ ಬೊಮ್ಮಾಯಿ

Twitter
Facebook
LinkedIn
WhatsApp
ಬಿಟ್ಕೊಯಿನ್ ವಿಷಯದಲ್ಲಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ:ಬಸವರಾಜ್‌ ಬೊಮ್ಮಾಯಿ

ನವದೆಹಲಿ : ರಾಜ್ಯದಲ್ಲೀಗ ಬಿಟ್‌ ಕಾಯಿನ್‌ ( Bitcoin ) ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್‌ ಕಾಯಿನ್‌ ಹಗರಣದಿಂದಲೇ ರಾಜ್ಯದಲ್ಲಿ ಸಿಎಂ ಬದಲಾಗ್ತಾರೆ ಅನ್ನುವ ಕುರಿತು ಕಾಂಗ್ರೆಸ್‌ ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಗರಂ ಆಗಿದ್ದಾರೆ. ಬಿಟ್ ಕಾಯಿನ್ ( Bitcoin ) ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂದು ಹೇಳುವ ಮೂಲಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್‌ ಕಾಯಿನ್‌ ಹಗರಣದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಪ್ರಿಯಾಂಕ ಖರ್ಗೆ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸುವಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ತಾನು ಯಾವುದೇ ಹೇಳಿಕೆಯನ್ನೂ ನೀಡುವುದಿಲ್ಲ ಎಂದಿದ್ದಾರೆ. ಅಲ್ಲದೇ ಪ್ರಿಯಾಂಕ ಖರ್ಗೆ ಅವರ ವಿರುದ್ದ ಗರಂ ಆಗಿದ್ದಾರೆ.

ಈ ಮೊದಲು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಶಾಸಕ ಪ್ರಿಯಾಂಕ ಖರ್ಗೆ, ರಾಜ್ಯದಲ್ಲಿ ಬಿಟ್ ಕಾಯಿನ್ ( Bitcoin ), ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್ ನಿಂದ ನಡೆಯುತ್ತಿದೆ ಎಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಬಿಟ್‌ ಕಾಯಿನ್‌ ಹಗರಣದಿಂದಾಗಿ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ. ಈ ಹಗರಣದಲ್ಲಿ ಕಾಂಗ್ರೆಸ್, ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು