ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಟ್‌ ಕಾಯಿನ್‌‌ ಪ್ರಕರಣದಲ್ಲಿ ಬಿಜೆಪಿ ಸರ್ಕಾರದಿಂದ ಸತ್ಯಾಂಶ ಹೊರಬರುವುದಿಲ್ಲ- ಪ್ರಿಯಾಂಕ್‌ ಖರ್ಗೆ

Twitter
Facebook
LinkedIn
WhatsApp
ಬಿಟ್ಕೊಯಿನ್ ವಿಷಯದಲ್ಲಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ:ಬಸವರಾಜ್‌ ಬೊಮ್ಮಾಯಿ

ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಪೊಲೀಸರು, ಸರ್ಕಾರ ಎಲ್ಲರೂ ಇದ್ದಾರೆ. ಹಾಗಾಗಿ ಬಿಜೆಪಿ ಸರ್ಕಾರದಿಂದ ಸತ್ಯಾಂಶ ಹೊರಬರುವುದಿಲ್ಲ” ಎಂದು ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್, “ಸರ್ಕಾರ ಎಲ್ಲರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ಯಾರೂ ತನಿಖೆ ಮಾಡಿದರೂ ಸತ್ಯಾಂಶ ಹೊರಬರುವುದಿಲ್ಲ” ಎಂದಿದ್ದಾರೆ.

“ಸತ್ಯವನ್ನು ಮುಚ್ಚಿಹಾಕಲು ತನಿಖೆ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿದ್ದಲ್ಲಿ ಮಾತ್ರವೇ ಸತ್ಯಾಂಶ ಹೊರಬರಲಿದೆ. ಪ್ರಕರಣ ಬಗ್ಗೆ ಸತ್ಯಾಂಶ ಹೊರಬಂದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಬಿಟ್‌ ಕಾಯಿನ್‌ ಪ್ರಕರದ ತನಿಖೆ ನಡೆದರೆ ಸಿಎಂ ಬದಲಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಯಾರೂ ಬೇಕಾದರೂ ಮೂರನೇ ಸಿಎಂ ಹಾಗಲಿ. ಯಾರ ಹೆಸರನ್ನು ಕೂಡಾ ನಾನು ಇಲ್ಲಿ ಹೇಳುವುದಿಲ್ಲ. ಆದರೆ, ಮೂರನೇ ಸಿಎಂ ಆಗುವುದಂತು ನಿಜ. ಈಗಲೂ ನನ್ನ ಮಾತಿಗೆ ಬದ್ಧ” ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು