ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಡದಿಯ ತನ್ನ ಮನೆಯಲ್ಲಿ ಬಂಡೂರು ಕುರಿ ಸಾಕಾಣಿಕೆ ಆರಂಭಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ.

Twitter
Facebook
LinkedIn
WhatsApp
ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು  ಎಂದ ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಬಿಡದಿಯ ತಮ್ಮ ತೋಟದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಬಂಡೂರು ಕುರಿ ಸಾಕಾಣಿಕೆ ಮಾಡುತ್ತಿದ್ದಾರೆ.
ಎಚ್‌ಡಿಕೆ ಕುರಿ ಸಾಕಾಣಿಕೆ ಮಾಡುತ್ತಿರುವ ಸಂಬಂಧದ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.
ಕುರಿ ಸಾಕಾಣಿಕೆಗಾಗಿ ಸುಸಜ್ಜಿತವಾದ ಶೆಡ್ ಅನ್ನು ನಿರ್ಮಿಸಲಾಗಿದೆ. ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ಎಚ್‌ಡಿಕೆ ತಮ್ಮನ್ನು ಸಂಪೂರ್ಣವಾಗಿ
ತೊಡಗಿಸಿಕೊಂಡಿದ್ದಾರೆ.
ಇತ್ತೀಚಿಗೆ ಕೃಷಿಯಲ್ಲಿ ಬಹಳಷ್ಟು ಆಸಕ್ತಿ ವಹಿಸಿರುವ ಎಚ್ ಡಿ ಕುಮಾರಸ್ವಾಮಿ ಕೃಷಿಯಲ್ಲಿ ನವೀನ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಆ ಮೂಲಕ ಕೃಷಿಕರಿಗೂ ಮಾದರಿಯಾಗುವ ಕೆಲಸವನ್ನು ಮಾಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು