ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಪಿಎಲ್ ಕಾರ್ಡ್ ಹೊಂದಲು ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ: ವಸತಿ ಸಚಿವ ಸೋಮಣ್ಣ

Twitter
Facebook
LinkedIn
WhatsApp
ಬಿಪಿಎಲ್ ಕಾರ್ಡ್ ಹೊಂದಲು ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ: ವಸತಿ ಸಚಿವ ಸೋಮಣ್ಣ

ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಈಗಿರುವ ಆರ್ಥಿಕ ಮಿತಿಯನ್ನು 32 ಸಾವಿರ ರೂ.ಗಳಿಂದ 1.20 ಲಕ್ಷ ರೂ. ಗಳಿಗೆ ಹಾಗೂ ನಗರ ಪ್ರದೇಶದಲ್ಲಿ 87 ಸಾವಿರ ರೂಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಕಾರ್ಡ್ ( BPL Card ) ಪಡೆಯಲು ಈಗಿರುವ ಆರ್ಥಿಕ ಮಿತಿಯನ್ನು 32 ಸಾವಿರ ರೂ.ಗಳಿಂದ 1.20 ಲಕ್ಷ ರೂ. ಗಳಿಗೆ ಹಾಗೂ ನಗರ ಪ್ರದೇಶದಲ್ಲಿ 87 ಸಾವಿರ ರೂಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ರಮೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೊಬ್ಬರು ಮಾಡಿರುವ ತಪ್ಪಿನಿಂದ ಬಡವರಿಗೆ ಆದಾಯ ಪ್ರಮಾಣ ಪತ್ರ ಪಡೆಯಲು ಸಮಸ್ಯೆಯಾಗಿದೆ.
ಆದರೆ, ರಾಜ್ಯ ಸರ್ಕಾರ ಇದುವರೆಗೂ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆರ್ಥಿಕ ಮಾನದಂಡವನ್ನು ಗ್ರಾಮೀಣ ಪ್ರದೇಶದಲ್ಲಿ 32 ಸಾವಿರ ರೂ.ಗಳಿಂದ 1.20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ನಗರ ಪ್ರದೇಶದಲ್ಲಿಯೂ 87 ಸಾವಿರ ರೂ. ಗಳಿಂದ 3 ಲಕ್ಷ ರೂ.ಗಳಿಗೆ ಆದಾಯದ ಮಿತಿ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist