ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಪಿಎಲ್ ಕುಟುಂಬದವರಿಗೆ ಮೂರು ಉಚಿತ ಅಡುಗೆ ಅನಿಲ ಸಿಲಿಂಡರ್ ಉಚಿತ

Twitter
Facebook
LinkedIn
WhatsApp
ಬಿಪಿಎಲ್ ಕುಟುಂಬದವರಿಗೆ ಮೂರು ಉಚಿತ ಅಡುಗೆ ಅನಿಲ ಸಿಲಿಂಡರ್ ಉಚಿತ

ಪಣಜಿ: ಜೂನ್ ಅಂತ್ಯದಿಂದ ಬಿಪಿಎಲ್ ಕುಟುಂಬದವರಿಗೆ 3 ಉಚಿತ LPG ಸಿಲಿಂಡರ್‌ ಗಳನ್ನು ಒದಗಿಸಲಾಗುವುದು. ಚುನಾವಣಾ ಭರವಸೆಯನ್ನು ಈಡೇರಿಸಿರುವ ಗೋವಾ ಸರ್ಕಾರ ಜೂನ್ ಅಂತ್ಯದೊಳಗೆ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಜನರಿಗೆ ಮೂರು ಉಚಿತ ಅಡುಗೆ ಅನಿಲ ಸಿಲಿಂಡರ್ ಗಳನ್ನು ನೀಡುವುದಾಗಿ ಘೋಷಿಸಿದೆ.

ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಗೋವಿಂದಗೌಡ ಅವರು ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಿಂದ ಒಟ್ಟು ವಾರ್ಷಿಕ ಆದಾಯ 4 ಲಕ್ಷ ರೂ.ಗಿಂತ ಕಡಿಮೆ ಇರುವ ಕುಟುಂಬಗಳು ಪ್ರಯೋಜನ ಪಡೆಯಲಿವೆ.

 

37,000 ಬಿಪಿಎಲ್ ಕುಟುಂಬಗಳಿಗೆ 3 ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು. ಪ್ರಸಕ್ತ ಹಣಕಾಸು ವರ್ಷದ ಅಂತ್ಯದಲ್ಲಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಅವರು ಎಷ್ಟು ಸಿಲಿಂಡರ್ ತೆಗೆದುಕೊಂಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇವೆ. ಸಾಮಾನ್ಯವಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಸಿಲಿಂಡರ್‌ ಗಳು ಬೇಕಾಗುತ್ತವೆ. ನಾವು ಅವರ ಹಣವನ್ನು ಮೂರು ಸಿಲಿಂಡರ್‌ ಗಳಿಗೆ ಮರುಪಾವತಿ ಮಾಡುತ್ತೇವೆ ಎಂದು ಸಚಿವರು ಹೇಳಿದರು.

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಬಿಪಿಎಲ್‌ ಕುಟುಂಬದವರಿಗೆ ಉಚಿತ ಎಲ್‌.ಪಿ.ಜಿ. ಸಿಲಿಂಡರ್‌ ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ