ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಸಿ ರೋಡಿನಲ್ಲಿ ಕ್ರೈಸ್ತ ಸಮುದಾಯದಿಂದ ವಿವಿಧ ವಿಷಯಗಳ ಕುರಿತು ಮಾನವ ಸರಪಳಿಯ ಮೂಲಕ ಬೃಹತ್ ಪ್ರತಿಭಟನೆ

Twitter
Facebook
LinkedIn
WhatsApp
ಬಿಸಿ ರೋಡಿನಲ್ಲಿ ಕ್ರೈಸ್ತ ಸಮುದಾಯದಿಂದ ವಿವಿಧ ವಿಷಯಗಳ ಕುರಿತು ಮಾನವ  ಸರಪಳಿಯ ಮೂಲಕ ಬೃಹತ್ ಪ್ರತಿಭಟನೆ

ಬಂಟ್ವಾಳ: ಕ್ರೈಸ್ತ ಸಮುದಾಯ ಬಂಟ್ವಾಳ ವತಿಯಿಂದ ಮೊಗರ್ನಾಡ್ ವಲಯದಿಂದ ಭಾರತದ ಸಂವಿಧಾನದಲ್ಲಿ ಅಲ್ಪ ಸಂಖ್ಯಾತರಿಗೆ ಇರುವ ಹಕ್ಕುಗಳಿಂದ ನಾವು ವಂಚಿತರಾಗಿದ್ದೇವೆ, ಈ ದೇಶದ ನೈಜ್ಯ ಪ್ರಜೆಗಳಾಗಿ ಭಾರತ ದೇಶದಲ್ಲಿ ಜೀವಿಸುವ ಹಕ್ಕು ನಮಗೆ ಸಿಗಲಿ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆಗಳ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಖಂಡಿಸಿ ಬಿ.ಸಿ.ರೋಡ್ ಬೈಪಾಸ್ ಸರ್ಕಲ್ ಬಳಿ ಕೈಸ್ತ ಸಮುದಾಯದವರಿಂದ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಸಲಾಯಿತು.

ಮಂಗಳೂರು ಧರ್ಮಪ್ರಾಂತ್ಯದ ಕಥೋಲಿಕ್ ಸಭಾ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರವರು ಹಾಗೂ ಕಾರ್ಯದರ್ಶಿ ಅಲ್ಫೋನ್ಸ್‌ ಫೆರ್ನಾಂಡಿಸ್‌ರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕ್ರೈಸ್ತ ಸಮುದಾಯಗಳ ಮೇಲೆ ನಿರಂತರವಾಗಿ ಹಲ್ಲೆ ದೌರ್ಜನ್ಯಗಳು ನಡೆಯುತ್ತಿವೆ. ಸರಕಾರ ಮತ್ತು ಸಂಭಂದಪಟ್ಟ ಇಲಾಖೆಗಳು, ಅಧಿಕಾರಿಗಳು ಕ್ರೈಸ್ತ ಸಮುದಾಯಕ್ಕೆ ರಕ್ಷಣೆ ಒದಗಿಸಬೇಕಾಗಿದೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ