ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಹಾರದಲ್ಲಿ ಚಲಿಸುತ್ತಿರುವ ಬಸ್ಸಿನಲ್ಲಿಯೇ 17 ವರ್ಷದ ತರುಣಿಯ ಮೇಲೆ ಗ್ಯಾಂಗ್ ರೇಪ್!!

Twitter
Facebook
LinkedIn
WhatsApp
ಉಪ್ಪಿನಂಗಡಿ ಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನ ಅಟ್ಟಹಾಸ!!
 

ಪಾಟ್ನಾ : ಬಿಹಾರದಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಂಗಳವಾರ ಘಟನೆ ನಡೆಡಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.“ಬಾಲಕಿಯು ಪಶ್ಚಿಮ ಚಂಪಾರಣ್‌ನ ಬೆಟ್ಟಿಯಾ ಎಂಬಲ್ಲಿಗೆ ತೆರಳಲು ಬಸ್‌ಗಾಗಿ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಬಸ್ ಚಾಲಕನು ಬೆಟ್ಟಿಯಾಗೆ ಹೋಗುವುದಾಗಿ ಹೇಳಿದ್ದು, ಅವಳು ಬಸ್ ಹತ್ತಿದ ಮೇಲೆ ಮತ್ತು ಬಾರಿಸುವ ಔಷಧಿ ಕುಡಿಸಿ ಕೃತ್ಯ ಎಸಗಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಬೆಟ್ಟಿಯಾ-ಸದರ್ ) ಮುಕುಲ್ ಪಾಂಡೆ ಹೇಳಿದರು.

 

ಘಟನೆ ನಡೆದ ಬಳಿಕ ತರುಣಿಯನ್ನು ಬಸ್ ನೊಳಗೆ ಲಾಕ್ ಮಾಡಿ ಕಾಮುಕರು ಪರಾರಿಯಾಗಿದ್ದರು. ಆಕೆಗೆ ಪ್ರಜ್ಞೆ ಬಂದು ಕೂಗಿಕೊಂಡಾಗ ಸ್ಥಳೀಯರು ಬಾಗಿಲು ತೆರೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೃತ್ಯದಲ್ಲಿ ಭಾಗಿಯಾಗಿದ್ದ ಬಸ್ ಚಾಲಕ, ಕಂಡಕ್ಟರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ