ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಹಾರದಲ್ಲಿ ಮಹಾ ವಿಕಾಸ್ ಆಘಾಡಿ ಸರ್ಕಾರ: ನಿತೀಶ್ ಬಿಜೆಪಿ ಸಖ್ಯ ತೊರೆಯುವ ಸಾಧ್ಯತೆ

Twitter
Facebook
LinkedIn
WhatsApp
ಬಿಹಾರದಲ್ಲಿ ಮಹಾ ವಿಕಾಸ್ ಆಘಾಡಿ ಸರ್ಕಾರ: ನಿತೀಶ್ ಬಿಜೆಪಿ ಸಖ್ಯ ತೊರೆಯುವ ಸಾಧ್ಯತೆ

ಪಾಟ್ನಾ:  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಹಾರದಲ್ಲಿ ಎಲ್ಲಾ ಎನ್‌ಡಿಎಯೇತರ ಪಕ್ಷಗಳನ್ನು ಒಳಗೊಂಡಿರುವ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮಾದರಿಯ ಸಮ್ಮಿಶ್ರ ಸರ್ಕಾರ ರಚನೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗುತ್ತಿದೆ.

ನಿತೀಶ್ ಕುಮಾರ್ ಅವರು ಈಗಾಗಲೇ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮೂರು ಎಡಪಕ್ಷಗಳಾದ ಸಿಪಿಐ (ಎಂಎಲ್), ಸಿಪಿಐ (ಎಂ), ಮತ್ತು ಸಿಪಿಐ, ಪ್ರಮುಖ ವಿರೋಧ ಪಕ್ಷ ಆರ್‌ಜೆಡಿಯ ನಾಯಕರಾದ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಬೆಂಬಲಿಸಲು ಎಲ್ಲ ವಿರೋಧ ಪಕ್ಷಗಳು ಒಪ್ಪಿಗೆ ಸೂಚಿಸಿರುವುದರಿಂದ ಮೈತ್ರಿ ರಚನೆ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ, ಈ ವಾರದೊಳಗೆ ಪ್ರಮಾಣವಚನ ಸ್ವೀಕರಿಸುವ ಹೊಸ ಸರ್ಕಾರಕ್ಕೆ ಎಲ್ಲಾ ಬೆಂಬಲಿತ ಪಕ್ಷಗಳು ಸೇರುವ ಸಾಧ್ಯತೆಯಿದೆ.

ಎಲ್ಲಾ ಎನ್‌ಡಿಎಯೇತರ ಪಕ್ಷಗಳು ತಮ್ಮ ಶಾಸಕರನ್ನು ಪಾಟ್ನಾಕ್ಕೆ ಕರೆದಿದ್ದು, ಹೊಸ ಸರ್ಕಾರವನ್ನು ಬೆಂಬಲಿಸಲು ಔಪಚಾರಿಕ ಅನುಮೋದನೆಯನ್ನು ಅವರಿಂದ ಪಡೆಯಲಾಗುತ್ತಿದೆ. ಬಿಹಾರದ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭಕ್ತ ಚರಣ್ ದಾಸ್ ಅವರು  ಪಾಟ್ನಾಗೆ ಬಂದಿದ್ದಾರೆ.  ಮಂಗಳವಾರ ಪಾಟ್ನಾದಲ್ಲಿ ನಡೆಯಲಿರುವ ತನ್ನ ಸಂಸದರು ಮತ್ತು ಶಾಸಕರ ಸಭೆಯ ನಂತರ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಔಪಚಾರಿಕ ಘೋಷಣೆಯನ್ನು ಜೆಡಿಯು ಮಾಡುವ ಸಾಧ್ಯತೆಯಿದೆ.

ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅವರು  ಬಿಜೆಪಿಯನ್ನು ಹೆಸರಿಸದೆ ದಾಳಿ ಮಾಡುವ ಮೂಲಕ ಬಿಹಾರದ ರಾಜಕೀಯವು ಭಾನುವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿಗಳನ್ನು ಸೋಲಿಸಲು ಈ ಹಿಂದೆ ಪ್ರಯತ್ನಗಳು ನಡೆದಿವೆ ಎಂದು ಸಿಂಗ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ