ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇ 6 ರಂದು ಬಿ. ಸಿ ರೋಡ್ ನಲ್ಲಿ ಯೋಗಿ ರೋಡ್ ಶೋ - ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ!

Twitter
Facebook
LinkedIn
WhatsApp
ms 040523 samarth 1

ಬಂಟ್ವಾಳ, ಮೇ 05 : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ನಾಳೆ ಸಂಜೆ 4 ಗಂಟೆಗೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ಜತೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ಮಂಗಳೂರು-ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ನಿಷೇಧಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಯೋಗಿ ಅವರು ಹೆಲಿಕಾಪ್ಟರ್‌ ಮೂಲಕ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ಝೀರೋ ಟ್ರಾಫಿಕ್‌ ಮೂಲಕ ಕೈಕಂಬಕ್ಕೆ ತೆರಳಿ ಅಲ್ಲಿಂದ ಖಾಸಗಿ ಬಸ್‌ ನಿಲ್ದಾಣದವರೆಗೆ ರೋಡ್‌ ಶೋ ನಡೆಸಲಿದ್ದಾರೆ.

ಇನ್ನು ರೋಡ್‌ ಶೋ ಸಾಗುವ ಹಾದಿಯುದ್ದಕ್ಕೂ ಬ್ಯಾರಿಕೇಡ್‌ ಹಾಕಲಿದ್ದು, ಅಲ್ಲಲ್ಲಿ ಅಳವಡಿಸಲಾಗುವ ಮೆಟಲ್‌ ಡಿಟೆಕ್ಟರ್‌ ಮೂಲಕ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ.

ಭದ್ರತೆಯ ಹಿನ್ನೆಲೆಯಲ್ಲಿ ರೋಡ್‌ ಶೋ ವಾಹನದ ಹಿಂದೆ-ಮುಂದೆ ಸುಮಾರು 500 ಮಂದಿ ವಿಶೇಷ ಸ್ವಯಂಸೇವಕರು ಬೇರೆ ಯಾರೂ ವಾಹನದತ್ತ ಆಗಮಿಸದಂತೆ ಎಚ್ಚರಿಕೆ ವಹಿಸ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ