ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೀದರ್​ನಲ್ಲಿ ಭೀಕರ ಅಪಘಾತ; ಐವರು ಮಹಿಳೆಯರು ಸಾವು, 6 ಮಂದಿಗೆ ಗಾಯ

Twitter
Facebook
LinkedIn
WhatsApp
ಬೈಕ್‌ಗಳ ನಡುವೆ ಭೀಕರ ರಸ್ತೆ ಅಪಘಾತ – ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಬೀದರ್: ಟ್ರಕ್‌ ಡಿಕ್ಕಿಯಾಗಿ (accident) ಆಟೋದಲ್ಲಿದ್ದ ಐವರು ಮಹಿಳೆಯರು (womens) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ. ಪ್ರಭಾವತಿ(36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ಮೃತ ದುರ್ದೈವಿಗಳು.

ಇನ್ನು ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿದ್ದು ಬೀದರ್‌, ಮನ್ನಾಖೇಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರು ಎನ್ನಲಾಗುತ್ತಿದೆ. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಟಿಪ್ಪರ್ ಪಲ್ಟಿಯಾಗಿರುವಂತಹ ಘಟನೆ ಗದಗ ಜಿಲ್ಲೆಯ ಮುಂಡರಗಿ ಹೊರವಲಯದ ಶಿಂಗಟಾಲೂರು ರಸ್ತೆಯಲ್ಲಿ ನಡೆದಿದೆ.

ಘಟನೆ ಹಿನ್ನೆಲೆ ಸಾರಿಗೆ ಬಸ್ ಸೇರಿ 60 ಕ್ಕೂ ಹೆಚ್ಚು ವಾಹನಗಳು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪರದಾಡಿವೆ. ಘಟನೆ ನಡೆದು ಮೂರು ಗಂಟೆಯಾದರು ಪೊಲೀಸರು ಸ್ಥಳಕ್ಕೆ ಬಂದಿರಲಿಲ್ಲ. ಹೀಗಾಗಿ ಮುಂಡರಗಿ ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ