ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ- ಕಾಂಗ್ರೆಸ್ ಟೀಕೆ

Twitter
Facebook
LinkedIn
WhatsApp
ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ- ಕಾಂಗ್ರೆಸ್ ಟೀಕೆ

ಬೆಂಗಳೂರು: ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು, ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.ಕುವೆಂಪು ಅಂತವರಿಗೆ, ನಾಡಗೀತೆಗೆ, ನಾಡು ನುಡಿಗೆ ಅವಮಾನಿಸುವ ಈತ ಮಕ್ಕಳ ಕಲಿಕೆಯನ್ನು ನಿರ್ಧರಿಸುವುದಕ್ಕಿಂತ ಬೇರೆ ಅವಮಾನವಿದೆಯೇ? ಎಂದು ಪ್ರಶ್ನಿಸಿದೆ .ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ.

ಕನಿಷ್ಠ ಪ್ರಜ್ಞಾವಂತಿಕೆ, ಪ್ರಬುದ್ಧತೆ ಇಲ್ಲದಿರುವ ಈತ ಇನ್ನೆಂತಹಾ ಪಠ್ಯ ಸೇರಿಸಬಹುದು. ಸರ್ಕಾರ ಕೂಡಲೇ ಈತನನ್ನು ಕಿತ್ತು ಹಾಕಬೇಕು ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಒತ್ತಾಯಿಸಿದೆ. ಸುಳ್ಳು ತಜ್ಞ, ಬಿಜೆಪಿಯ ಬಾಡಿಗೆ ಭಾಷಣಕಾರನೊಬ್ಬನ ಬರಹವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಿದ ಸರ್ಕಾರಕ್ಕೆ ಕನಿಷ್ಠ ಮಾರ್ಯಾದೆಯೂ ಇಲ್ಲದಾಗಿದೆ. ಬಿಜೆಪಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರಿಂದ ದೇಶದ್ರೋಹಿ ಬಿರುದು ಪಡೆದವನ ಬರಹವನ್ನು ಪಠ್ಯದಲ್ಲಿ ಅಳವಡಿಸುವುದು ದೇಶದ್ರೋಹವಲ್ಲವೇ?ಎಂದು ಪ್ರಶ್ನಿಸಿದೆ.

ಶಿಕ್ಷಣ ಸಚಿವರು, ಪಠ್ಯ ಪುಸ್ತಕ ಸಮಿತಿಯ ಫೋಕರಿ ಅಧ್ಯಕ್ಷನನ್ನು ಸಮರ್ಥಿಸುತ್ತಾ ಸಿಇಟಿ ಪ್ರೊಫೆಸರ್ ಆಗಿದ್ದರು ಎಂದಿದ್ದಾರೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ