ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬುಕ್, ಸಮವಸ್ತ್ರ ನಿರ್ದಿಷ್ಟ ಅಂಗಡಿಗಳಿಂದ ಖರೀದಿ; ಹೆತ್ತವರ ಮೇಲೆ ಒತ್ತಡಹೇರದಂತೆ ದ.ಕ. ಡಿಸಿ ಆದೇಶ

Twitter
Facebook
LinkedIn
WhatsApp
ಬುಕ್, ಸಮವಸ್ತ್ರ ನಿರ್ದಿಷ್ಟ ಅಂಗಡಿಗಳಿಂದ ಖರೀದಿ; ಹೆತ್ತವರ ಮೇಲೆ ಒತ್ತಡಹೇರದಂತೆ ದ.ಕ. ಡಿಸಿ ಆದೇಶ

ಮಂಗಳೂರು: ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನೋಟ್‌ಬುಕ್/ಸಮವಸ್ತ್ರಗಳನ್ನು ಪೋಷಕರು ಯಾವುದೇ ಅಂಗಡಿ ಗಳಿಂದ ಖರೀದಿಸಲು ಸ್ವತಂತ್ರರಾಗಿದ್ದಾರೆ. ಯಾವುದೇ ಕಾರಣಕ್ಕೂ ನಿರ್ದಿಷ್ಟ ಅಂಗಡಿಗಳಿಂದಲೇ ಖರೀದಿಸಲು ಸೂಚಿಸುವಂತಿಲ್ಲ ಎಂದು ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳು ನಿರ್ದಿಷ್ಟ ಅಂಗಡಿಗಳಿಂದಲೇ ನೋಟ್‌ಬುಕ್, ಲೇಖನ ಸಾಮಗ್ರಿ, ಸಮವಸ್ತ್ರ ಖರೀದಿಸಬೇಕು ಎಂದು ಒತ್ತಾಯಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದೆ. ಇದು ಶಿಕ್ಷಣ ಇಲಾಖೆಯ ನಿರ್ದೇಶನಗಳಿಗೆ ವಿರುದ್ಧ ವಾಗಿದೆ. ಆದಾಗ್ಯೂ ಆಡಳಿತ ಮಂಡಳಿಗಳು ಈ ನಿಟ್ಟಿನಲ್ಲಿ ಒತ್ತಡ ಹೇರಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು. ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಈ ಬಗ್ಗೆ ದೂರುಗಳಿದ್ದರೆ ಡಿಡಿಪಿಐ ಅಥವಾ ಬಿಇಒ ಅವರಿಗೆ ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು