ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬುರ್ಖಾ ನಿಷೇಧ: ಈ ದೇಶದಲ್ಲಿ ನಿಯಮ ಉಲ್ಲಂಘಿಸಿದರೆ ₹83,000 ದಂಡ!

Twitter
Facebook
LinkedIn
WhatsApp

ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಜಾರಿಗೆ ತರಲಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸುವುದಾಗಿ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ.

ಬುರ್ಖಾ ನಿಷೇಧ: ಈ ದೇಶದಲ್ಲಿ ನಿಯಮ ಉಲ್ಲಂಘಿಸಿದರೆ ₹83,000 ದಂಡ!

ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಜಾರಿಗೆ ತರಲಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸುವುದಾಗಿ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ.

ಸ್ವಿಟ್ಜರ್ಲೆಂಡ್ ನಲ್ಲಿ ಸಾರ್ವಜನಿಕ ಸ್ಥಳಘಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ  1 ಸಾವಿರ ಡಾಲರ್ (₹83,000) ದಂಡ  ತೆರಬೇಕಾಗಿದೆ. ಈ ಸಂಬಂಧ  ದಂಡ ವಿಧಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.

ಹಿಜಾಬ್ ವಿರೋಧಿಸಿ ಇರಾನ್ ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ  ಸ್ವಿಟ್ಜರ್ಲೆಂಡ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸ್ವಿಟ್ಜರ್ಲೆಂಡ್ ಬುರ್ಖಾ ನಿಷೇಧ ಹಾಗೂ  ಉಲ್ಲಂಘನೆಗೆ 1 ಸಾವಿರ ಡಾಲರ್ ದಂಡ ವಿಧಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ 12 ರಂದು  ಸಂಸತ್ತಿನಲ್ಲಿ ಈ ಮಸೂದೆ ಮಂಡಿಸಲಾಗಿದೆ.

ಕಳೆದ ವರ್ಷ  ಜನಾಭಿಪ್ರಾಯ ಸಂಗ್ರಹಿಸಿದ ಬಳಿಕ  ಸುರಕ್ಷತೆ ಕಾರಣ ನೀಡಿ ಮುಖ ಮುಚ್ಚುವ ವಸ್ತ್ರಗಳನ್ನು ನಿಷೇಧಿಸಲಾಗಿತ್ತು. ಇದೀಗ ಈ ನಿಯಮ ಉಲ್ಲಂಘಿಸಿದರೆ  ಭಾರೀ ದಂಡ ವಿಧಿಸುವ ಪ್ರಸ್ತಾವನೆ ಮಂಡಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ