ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಮಾಸ್ಕ್ ಕಡ್ಡಾಯಗೊಳಿಸಿದ ಬಿಬಿಎಂಪಿ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಮಾಸ್ಕ್ ಕಡ್ಡಾಯಗೊಳಿಸಿದ ಬಿಬಿಎಂಪಿ
 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೋವಿಡ್ 4ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ‘ಮಾಸ್ಕ್ ಕಡ್ಡಾಯ’ ಮಾಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 291 ಪಾಸಿಟಿವ್ ಪ್ರಕರಣಗಳು ಮತ್ತು ಒಂದು ಸಾವು ವರದಿಯಾಗಿದೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರು, ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.

 

ಶಾಪಿಂಗ್ ಮಾಲ್‌ಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಮತ್ತು ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದಂತೆ ಬಿಬಿಎಂಪಿ ಮಾರ್ಷಲ್‌ಗಳು ಜನರಿಗೆ ಎಚ್ಚರಿಕೆ ನೀಡಲಿದ್ದಾರೆ. ಆದರೆ ಪ್ರಸ್ತುತ ಪಾಲಿಕೆಯು ಸರ್ಕಾರದ ಆದೇಶಕ್ಕೆ ಬದ್ಧವಾಗಿದೆ ಮತ್ತು ಯಾವುದೇ ದಂಡವನ್ನು ವಿಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ