ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನ ನವ ಸಂಕಲ್ಪ ಶಿಬಿರದಲ್ಲಿ ಗಮನ ಸೆಳೆದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನ ನವ ಸಂಕಲ್ಪ ಶಿಬಿರದಲ್ಲಿ ಗಮನಸೆಳೆದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ!
 

ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ನವ ಸಂಕಲ್ಪ ಶಿಬಿರದಲ್ಲಿ ಹಲವಾರು ಕಾಂಗ್ರೆಸ್ ಹೊಸ ಮುಖಗಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಅವರುಗಳಲ್ಲಿ ಹೆಚ್ಚಾಗಿ ಗಮನ ಸೆಳೆದದ್ದು, ನೂತನವಾಗಿ ಆಯ್ಕೆಯಾದ ರಾಜ್ಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ.

 

 

ಹಿರಿಯ ನಾಯಕರುಗಳ ಜೊತೆ ಆಸೀನರಾದ ರಕ್ಷಿತ್ ಶಿವಾರಂ, ಹೆಚ್ಚಿನ ನಾಯಕರುಗಳ ಗಮನಸೆಳೆದಿದ್ದಾರೆ. ಬೆಳ್ತಂಗಡಿಯಲ್ಲಿ ಬೆಸ್ಟ್ ಫೌಂಡೇಶನ್ನ ಮೂಲಕ ಹಲವಾರು ಜನಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಇವರು ಕರಾವಳಿಯಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದ್ದಾರೆ. ಯುವ ನಾಯಕನ ಯೋಚನೆಗಳಿಗೆ ಹೈಕಮಾಂಡ್, ನಾಯಕರುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ