ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮನೆಗಳಿಗೆ ನೀರು ನುಗ್ಗಿ ಅವಾಂತರ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು:  ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2 ದಿನ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿದ್ದು, ಇನ್ನೆರಡು ದಿನಗಳಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.

ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಕೆಲವೆಡೆ ಭಾರೀ ಮಳೆ ಸುರಿಯಲಿದೆ. ಹಾಸನ, ಕೊಡಗು, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾತ್ರಿ ಸುರಿದ ಮಳೆ: ತಡರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ. ವಿದ್ಯಾರಣ್ಯಪುರ, ಯಲಹಂಕ ಅಂಡರ್ ಪಾಸ್ ಗಳಲ್ಲಿ ನೀರು ತುಂಬಿದ್ದು, ಬಸ್, ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿದ ಪರಿಸ್ಥಿತಿ ಎದುರಾಯಿತು. ಬೆಂಗಳೂರಿನಲ್ಲಿ ಬಿಟ್ಟೂ ಬಿಡದೆ ಸುರಿದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು