ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ವಿಮಾನದಲ್ಲಿ ಮಹಿಳೆ ಬಳಿ ಇದ್ಧ 8 ಕೆಜಿಗೂ ಅಧಿಕ ತೂಕದ ಹೆರಾಯಿನ್ ವಶಪಡಿಸಿಕೊಂಡ ಪೊಲೀಸರು.

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ವಿಮಾನದಲ್ಲಿ  ಮಹಿಳೆ ಬಳಿ ಇದ್ಧ 8 ಕೆಜಿಗೂ ಅಧಿಕ ತೂಕದ ಹೆರಾಯಿನ್ ವಶಪಡಿಸಿಕೊಂಡ ಪೊಲೀಸರು.

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೆವೆನ್ಯೂ ಇಂಟೆಲಿಜೆನ್ಸ್ ನಿರ್ದೇಶನಾಲಯ (ಡಿಆರ್‌ಐ) ಸಿಬ್ಬಂದಿಗಳು 35 ವರ್ಷ ವಯಸ್ಸಿನ ಓರ್ವ ಮಹಿಳಾ ಪ್ರಯಾಣಿಕರಿಂದ 8 ಕೆಜಿಗೂ ಅಧಿಕ ತೂಕದ ಹೆರಾಯಿನ್ ಅನ್ನು ವಶಪಡಿಸಿಕೊಂಡಿರುವುದು ವರದಿಯಾಗಿದೆ.

ಮಹಿಳೆ ಹೆರಾಯಿನ್ ಅನ್ನು ಬಹಳ ಬುದ್ಧಿವಂತಿಕೆಯಿಂದ ಸೂಟ್‌ ಕೇಸ್‌ ನ ಕೆಳಭಾಗದಲ್ಲಿ ಯಾರಿಗೂ ಕಾಣಿಸದೇ ಇರುವ ರೀತಿಯಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದರು ಎನ್ನಲಾಗಿದೆ. ಮಧ್ಯಪೂರ್ವ ದೇಶಗಳ ವಿಮಾನ ನಿಲ್ದಾಣ ಕೇಂದ್ರಗಳಿಂದ ಬಂದಂತಹ ವಿಮಾನದಲ್ಲಿ ಆ ಮಹಿಳೆ ಬೆಂಗಳೂರಿಗೆ ಜೂನ್ 30ರಂದು ಮುಂಜಾನೆ ಬಂದರು ಎನ್ನಲಾಗಿದೆ. ಈ ಹೆರಾಯಿನ್ ಮೊತ್ತ ರೂ.5.6 ಕೋಟಿ ಎನ್ನಲಾಗಿದ್ದು ಅದನ್ನು ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು