ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಸ್ವಲ್ಪ ಎಚ್ಚರಿಕೆ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ-ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ.

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಸ್ವಲ್ಪ ಎಚ್ಚರಿಕೆ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ-ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ.

ಬೆಂಗಳೂರು:ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ಒಂದನ್ನು ನೀಡಿದ್ದು, ಬೆಂಗಳೂರು ಕಂಡರೆ ನನಗೂ ಭಯವಾಗುತ್ತೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸ್ವಲ್ಪ‌ ಎಚ್ಚರ ತಪ್ಪಿದ್ರು ಅಪಾಯ ಗ್ಯಾರಂಟಿ ಎಂದಿದ್ದಾರೆ.

ಇಲ್ಲಿ ಸಾಕಷ್ಟು ಜನ ವಾಸಿಸುತ್ತಿದ್ದಾರೆ. ಸಾಧ್ಯವಾದಷ್ಟು ಎಚ್ಚರಿಕೆಯಿಂದಿರಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ಜೂನ್ 14ರಿಂದ ಹಂತ ಹಂತವಾಗಿ ಕ್ರಮೇಣ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಪ್ರಸ್ತುತ ಮಾರ್ಗಸೂಚಿಯಲ್ಲಿ ಜಾರಿಯಲ್ಲಿರುವ ನಿಯಮಗಳು ಯಥಾಸ್ಥಿತಿ ಮುಂದುವರೆಯಲಿದೆ.
ಉಳಿದ ಜಿಲ್ಲೆಗಳಲ್ಲಿ ಕಾರ್ಖಾನೆಗಳನ್ನು ಶೇ.50% ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದ್ದು, ಗಾರ್ಮೆಂಟ್ಸ್ ಕಾರ್ಖಾನೆಗಳು ಶೇ.30% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಜೂನ್ 14ರಿಂದ ಹಂತ ಹಂತವಾಗಿ ಕ್ರಮೇಣ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸಲಹೆಯನ್ನು ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು