ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ರಾಜಕಾಲುವೆ ಮೇಲಿನ ಅರಮನೆ, ಮಾಲ್ ಗಳ ಮೇಲೆ ಬುಲ್ಡೋಜರ್ ಹೋಗಲ್ಲ- ಕುಮಾರಸ್ವಾಮಿ

Twitter
Facebook
LinkedIn
WhatsApp
ಬೆಂಗಳೂರಿನ ರಾಜಕಾಲುವೆ ಮೇಲಿನ ಅರಮನೆ, ಮಾಲ್ ಗಳ ಮೇಲೆ ಬುಲ್ಡೋಜರ್ ಹೋಗಲ್ಲ- ಕುಮಾರಸ್ವಾಮಿ

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ ಗಳು, ಅರಮನೆಯಂತಹ ಭಂಗಲೆಗಳ ಮೇಲೆ ಬುಲ್ಡೋಜರ್ ಗಳು ಹೋಗುವುದಿಲ್ಲ. ( The bulldozer won’t go:) ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ನಾಗೇನಹಳ್ಳಿಯಲ್ಲಿ ನಡೆದ ಜನತಾಮಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ  ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು. ಬಡವರಿಗೆ, ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ ಕೊಡಬೇಕಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ. ಅದೊಂದು ಭ್ರಷ್ಟಕೂಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಒಂದರಲ್ಲೇ ಸುಮಾರು 30 ಸಾವಿರಕ್ಕೂ ಹೆಚ್ಚು ಎಕರೆಯನ್ನು ಭೂ ಗಳ್ಳರು ಕಬಳಿಸಿದ್ದಾರೆ. ಅದನ್ನು ಮರು ವಶಪಡಿಸಿಕೊಂಡರೆ ಲಕ್ಷಾಂತರ ಬಡವರಿಗೆ ಮನೆ ಕಟ್ಟಿಕೊಡಬಹುದು. ಅಂತಹ ಕೆಲಸವನ್ನು ಬಿಡಿಎ ಮಾಡುತ್ತಿಲ್ಲ. ನನಗೊಂದು ಅವಕಾಶ ಕೊಟ್ಟು ನೀಡಿ, ಬೆಂಗಳೂರು ನಗರವನ್ನು ಅಭಿವೃದ್ಧಿಯ ಹಳಿ ಮೇಲೆ ತಂದು ನಿಲ್ಲಿಸುತ್ತೇನೆ ಎಂದರು.

ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಮಂತ್ರಿಯಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ದ ಹರಿಹಾಯ್ದ ಕುಮಾರಸ್ವಾಮಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಈಗ ಹೆಣ್ಣು ಮಕ್ಕಳಿಗೆ ಅರಿಶಿಣ- ಕುಂಕುಮ ಕೊಡುತ್ತೇನೆ. ಲಿಲತಾ ಸಹಸ್ರನಾಮ ಕಾರ್ಯಕ್ರಮ ಏರ್ಪಡಿಸುತ್ತೇನೆ ಎಂದು ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಿಂದ ಜನರ ಬದುಕು ಹಸನಾಗುತ್ತದೆಯೇ? ಗೆದ್ದು ಹೋಗಿ ಮಂತ್ರಿಯಾದ ಮೇಲೆ ಸರ್ಕಾರಿ ಭೂಮಿ ಲಪಟಾಯಿಸಿ ಬಳಿಕ ಜಾಮೀನಿಗಾಗಿ ಕೋರ್ಟ್ ಕಚೇರಿ ಅಂತಾ ಅಲೆಯುತ್ತಾರೆ ಎಂದು ಪ್ರಹಾರ ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ