ಬುಧವಾರ, ಏಪ್ರಿಲ್ 24, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು: ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಮೃತದೇಹ ಪತ್ತೆ

Twitter
Facebook
LinkedIn
WhatsApp
All about coconut tree 4

ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ (Kodihalli Police Station) ವ್ಯಾಪ್ತಿಯಲ್ಲಿ ಸ್ಕ್ರಾಪ್​ ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. 

ಇಂದು (ಮಾ.29) ಬೆಳಿಗ್ಗೆ ಸುಟ್ಟು ಕರಕಲಾಗಿರುವ ಕಾರೊಂದನ್ನು ಸ್ಥಳೀಯರು ದೂರದಿಂದ ಗಮನಿಸಿದ್ದಾರೆ . ಹತ್ತಿರ ಹೋಗಿ ನೋಡಿದಾಗ, ಕಾರ್​ನಲ್ಲಿ ವ್ಯಕ್ತಿಯ ಶವ ಇರುವುದು ತಿಳಿದಿದೆ.

ಕೂಡಲೆ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದಾಗ ಕಾರ್​ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಡಿಗೇಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ