ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು ಕೊರೋನ ಇಳಿಕೆ ಪ್ರಕರಣದಲ್ಲಿ ದೆಹಲಿ ಮುಂಬೈಯ ಹಾದಿ ಯಲ್ಲಿದಿಯಾ?

Twitter
Facebook
LinkedIn
WhatsApp
ಬೆಂಗಳೂರು ಕೊರೋನ ಇಳಿಕೆ  ಪ್ರಕರಣದಲ್ಲಿ ದೆಹಲಿ ಮುಂಬೈಯ ಹಾದಿ ಯಲ್ಲಿದಿಯಾ?
ಬೆಂಗಳೂರು: ಹದಿನೈದು ದಿನಗಳ ಹಿಂದೆ ಇಡೀ ಭಾರತದಲ್ಲಿ ಅತಿ ಹೆಚ್ಚು ಕರುಣ ಪ್ರಕರಣಗಳು ವರದಿಯಾಗಿದ್ದ ಬೆಂಗಳೂರಿಗೆ ಇಳಿಕೆ ಹಾದಿಯಲ್ಲಿದೆ. ಅತಿ ಹೆಚ್ಚು ಸಾವಿನ ಪ್ರಕರಣಗಳು ಕೂಡ ಬೆಂಗಳೂರಿನಿಂದ ವರದಿಯಾಗಿದೆ. ಆದರೆ ಮುಂಬೈ ಮತ್ತು ದೆಹಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾದ ನಂತರ ಸಂಪೂರ್ಣವಾಗಿ ಕೋರೋಣ ನಿಯಂತ್ರಣದ ಕಡೆಗೆ ಮುಖಮಾಡಿದೆ.

ಈಗ ಬೆಂಗಳೂರು ಸಹ ಆ ಹಾದಿಯಲ್ಲಿದೆ ಎಂಬುದು ತಜ್ಞರ ಅಭಿಮತ. ಇನ್ನೊಂದು ಕಡೆ ಕಡಿಮೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತೇವೆ. ಆದರೆ ಸರ್ಕಾರ ಈ ಆರೋಪವನ್ನು ಒಪ್ಪುತ್ತಿಲ್ಲ. ಸರಿಯಾದ ನಿಯಂತ್ರಣ ಕ್ರಮಗಳನ್ನು ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಿರುವ ಕಾರಣದಿಂದ ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂದು ಸರಕಾರದ ವಾದ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮಲೆನಾಡು

ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ : ಡಾ.ಮಂತರ್ ಗೌಡ

ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಕುಶಾಲನಗರದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರೀನ್ ಕೆಎಸ್ಆರ್ಟಿಸಿ ಡಿಪೋ ಆರಂಭಕ್ಕೆ ಚಿಂತನೆ: ಡಾ.ಮಂತರ್ ಗೌಡ

ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಕುಶಾಲನಗರದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರೀನ್ ಕೆಎಸ್ಆರ್ಟಿಸಿ ಡಿಪೋ ಆರಂಭಕ್ಕೆ ಚಿಂತನೆ: ಡಾ.ಮಂತರ್ ಗೌಡ Twitter Facebook LinkedIn WhatsApp ಸೋಮವಾರಪೇಟೆ: ಕೊಡಗಿನ ಪ್ರವಾಸೂದ್ಯಮ ಸಾವಿರಾರು ಮಂದಿಗೆ ಉದ್ಯೋಗವಕಾಶ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು