ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಸೇರಿ 17 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಇಂದು ಹಳದಿ ಅಲರ್ಟ್​ ಘೋಷಣೆ

Twitter
Facebook
LinkedIn
WhatsApp
ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಸೇರಿ 17 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಇಂದು ಹಳದಿ ಅಲರ್ಟ್​ ಘೋಷಣೆ

ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ 3 ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ.2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ (Karnataka Flood) ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ 3 ದಿನಗಳಲ್ಲಿ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ನೀಡಲಾಗಿದೆ.

ರಾಮನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆನೀರು ನದಿಯಂತೆ ಹರಿಯುತ್ತಿದೆ. ಇದರಿಂದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಹೆದ್ದಾರಿಗಳು ಜಲಾವೃತಗೊಂಡಿರುವುದರಿಂದ ರಾಜ್ಯದ ಶಾಲಾ-ಕಾಲೇಜುಗಳಿಗೆ ನಿನ್ನೆ ರಜೆ ಘೋಷಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ