ಬುಧವಾರ, ಮೇ 8, 2024
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು: ಪಾರ್ಟಿ ಮಾಡಲು ತೆರಳಿದ್ದ ಯುವಕ ಕಲ್ಲು ಕ್ವಾರಿಯ ಹೊಂಡದಲ್ಲಿ ಬಿದ್ದು ಸಾವು

Twitter
Facebook
LinkedIn
WhatsApp
ಬೆಂಗಳೂರು: ಪಾರ್ಟಿ ಮಾಡಲು ತೆರಳಿದ್ದ ಯುವಕ ಕಲ್ಲು ಕ್ವಾರಿಯ ಹೊಂಡದಲ್ಲಿ ಬಿದ್ದು ಸಾವು

ಬೆಂಗಳೂರು: ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯೊಬ್ಬ ಕಲ್ಲುಕ್ವಾರಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರೋ ಘಟನೆ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾದಹಳ್ಳಿ ಗ್ರಾಮದ ಗಂಗಾಧರ್ (26) ಮೃತ ದುರ್ದೈವಿ.

ಮೃತ ವ್ಯಕ್ತಿಯು ಶ್ರೀರಾಮ್ ಗ್ರಾನೈಟ್​ನಲ್ಲಿ ಸುಪರ್ವೈಸ್ ಹಾಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜತೆ ಪಾರ್ಟಿ ಮಾಡಲು ತೆರಳಿದ್ದ  ವೇಳೆ ಕಾಲು ಜಾರಿ  ಕಲ್ಲುಕ್ವಾರಿ ನೀರಿನ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹ ಹೊರಕ್ಕೆ ತೆಗೆದಿದ್ದಾರೆ.

ಬೆಂಗಳೂರು: ಪಾರ್ಟಿ ಮಾಡಲು ತೆರಳಿದ್ದ ಯುವಕ ಕಲ್ಲು ಕ್ವಾರಿಯ ಹೊಂಡದಲ್ಲಿ ಬಿದ್ದು ಸಾವು

ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ