ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ಸೇರಿ ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ!

Twitter
Facebook
LinkedIn
WhatsApp
ಬೆಂಗಳೂರು ಸೇರಿ ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ!

ಬೆಂಗಳೂರು: ಕರ್ನಾಟಕದ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು (ಮಂಗಳವಾರ) ಹಳದಿ ಅಲರ್ಟ್​  ನೀಡಲಾಗಿದೆ.

ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ