ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು- 1100 ಕೆರೆಗಳ ಒತ್ತುವರಿ ತೆರವು

Twitter
Facebook
LinkedIn
WhatsApp
ಬೆಂಗಳೂರು – 1100 ಕೆರೆಗಳ ಒತ್ತುವರಿ ತೆರವು

ಬೆಂಗಳೂರು: ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಒಟ್ಟು 1751 ಕೆರೆಗಳ ಪೈಕಿ 1500 ಕೆರೆಗಳು ಒತ್ತುವರಿ‌ಯಾಗಿದ್ದು, ಆ ಪೈಕಿ 1100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ಒತ್ತುವರಿಯಾಗಿದೆ. ಬಿಡಿಎ ಭೂಕಬಳಿಕೆ, ಬಸ್ ನಿಲ್ದಾಣ ನಿರ್ಮಾಣಗಳ ಜೊತೆಗೆ ಖಾಸಗಿಯವರಿಂದಲೂ ಒತ್ತುವರಿಯಾಗಿದೆ. ಈ ನಿಟ್ಟಿನಲ್ಲಿ ಮುಂದೆ ಇಂತಹ ಒತ್ತುವರಿ ಕಾರ್ಯ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಪ್ರತಿ ಶನಿವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ‌ಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇರುವ ಕೆರೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.
ಕೆರೆ ಒತ್ತುವರಿ ತೆರವು, ಸಂರಕ್ಷಣೆ ವಿಚಾರದಲ್ಲಿ ಸರ್ಕಾರ ಯಾವುದೇ ಅಕ್ರಮ ನಡೆಯಲು ಬಿಡುವುದಿಲ್ಲ. ಇದರಲ್ಲಿ ಯಾವುದೇ ರಾಜಕಾರಣ ನಡೆಯಲು ಬಿಡುವುದಿಲ್ಲ. ಕಾನೂನಾತ್ಮಕ ಕ್ರಮಗಳ ಮೂಲಕ ಒತ್ತುವರಿ ತೆರವು, ಕೆರೆಗಳ ಸಂರಕ್ಷಣೆ‌ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು