ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗ್ಳೂರಲ್ಲಿ ಬೈಕ್‌ ಕದ್ದು, ತಮಿಳುನಾಡಲ್ಲಿ ಮಾರಾಟ ಮಾಡುತ್ತಿದ್ದರ ಸೆರೆ

Twitter
Facebook
LinkedIn
WhatsApp
ಬೆಂಗ್ಳೂರಲ್ಲಿ ಬೈಕ್‌ ಕದ್ದು, ತಮಿಳುನಾಡಲ್ಲಿ ಮಾರಾಟ ಮಾಡುತ್ತಿದ್ದರ ಸೆರೆ

ಬೆಂಗಳೂರು(ನ.02):  ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಖದೀಮರು ವರ್ತೂರು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಹೊಸೂರು ತಾಲೂಕಿನ ಪೆರಮಾಪಲ್ಲಿ ಗ್ರಾಮದ ಬಾಬು ಹಾಗೂ ಮುದುಗಾನಪಲ್ಲಿಯ ನಿತಿನ್‌ ಬಂಧಿತರಾಗಿದ್ದು, ಆರೋಪಿಗಳಿಂದ .15 ಲಕ್ಷ ಮೌಲ್ಯದ 20 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ತಪ್ಪಿಸಿಕೊಂಡಿರುವ ಮತ್ತೊಬ್ಬ ಆರೋಪಿ ಪತ್ತೆಗೆ ತನಿಖೆ ಮುಂದುವರೆದಿದೆ.

ಇತ್ತೀಚೆಗೆ ಕುರ್ತಿ ಸಮೀಪ ಸಬ್‌ ಇನ್‌ಸ್ಪೆಕ್ಟರ್‌ ತಿಮ್ಮರಾಯಪ್ಪ ನೇತೃತ್ವದ ವಾಹನ ತಪಾಸಣೆ ನಡೆಸುತ್ತಿತ್ತು. ಆ ವೇಳೆ ಆ ಮಾರ್ಗದಲ್ಲಿ ಬಂದ ಆರೋಪಿಗಳು ಪೊಲೀಸರನ್ನು ಕಂಡ ಕೂಡಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು, ಕೂಡಲೇ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಬೈಕ್‌ ಕಳ್ಳತನ ಕೃತ್ಯವು ಬಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ