ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ನಾಗ – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!

Twitter
Facebook
LinkedIn
WhatsApp
313939955 671733657652761 6231721750266599919 n 4

ಕ್ಯಾನ್ಬೆರಾ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಾವುಗಳು ಹುತ್ತದಿಂದ ಹೊರಬರುತ್ತವೆ. ವಾಸಕ್ಕೆ ತಂಪಾದ ಜಾಗಗಳನ್ನೇ ಹುಡುಕುತ್ತವೆ. ಇಂತಹ ಸಂದರ್ಭದಲ್ಲಿ ಕೆಲವೊಮ್ಮೆ ಮನೆಗಳಿಗೂ ಹೊಕ್ಕಿಬಿಡುತ್ತವೆ.

ಅದೇ ರೀತಿ ಆಸ್ಟ್ರೇಲಿಯಾ (Australia) ಕ್ವೀನ್ಸ್‌ಲ್ಯಾಂಡ್‌ ನಲ್ಲಿ ಮನೆಯೊಂದಕ್ಕೆ ಹೊಕ್ಕಿದ ಅತ್ಯಂತ ವಿಷಕಾರಿ ಹಾವು (Venomous Snake) ನುಗ್ಗಿದ್ದು, ಮಹಿಳೆಯ ಬೆಡ್‌ರೂಮ್ ಹಾಸಿಗೆಯಲ್ಲೇ ಮಲಗಿದ್ದ ದೃಶ್ಯ ಕಂಡುಬಂದಿದೆ. ಹಾವು ಸುಮಾರು 6 ಅಡಿ ಉದ್ಧ ಇತ್ತು ಎಂದು ಹೇಳಲಾಗಿದೆ. 

https://www.facebook.com/zacheryssnakeandreptilerelocation/posts/158606570419863

ತನ್ನ ಹಾಸಿಗೆ ಮೇಲೆ ಮಲಗಿದ್ದ ಹಾವನ್ನು ಕಂಡೊಡನೆ ಮಹಿಳೆ ಎದ್ನೋ ಬಿದ್ನೋ ಅಂತಾ ಓಡಿಬಂದಿದ್ದಾಳೆ. ತಕ್ಷಣ ಬಾಗಿಲು ಹಾಕಿಕೊಂಡು ಹಾವು ಹೊರಕ್ಕೆ ಹೋಗದಂತೆ ತಡೆದಿದ್ದಾಳೆ. ಬಾಗಿಲು ಸಂದಿಯನ್ನು ಟವೆಲ್‌ನಿಂದ ಮುಚ್ಚಿದ್ದಾಳೆ. ನಂತರ ಸ್ಥಳೀಯ ಉರಗ ರಕ್ಷಕರೊಬ್ಬರಿಗೆ ಕರೆ ಮಾಡಿ ಬರಲು ಹೇಳಿದ್ದು, ಹಾವನ್ನು ರಕ್ಷಣೆ ಮಾಡಿದ ನಂತರ ಮಹಿಳೆ ತನ್ನ ರೂಮಿಗೆ ಪ್ರವೇಶ ಮಾಡಿದ್ದಾಳೆ.

ಟೋವನ್ನು ಉರಗ ರಕ್ಷಕ ಜಾಲತಾಣದಲ್ಲೂ ಹಂಚಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ