ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ

Twitter
Facebook
LinkedIn
WhatsApp
ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. ಕಾರ್ಮಿಕ ಕಾರ್ಡ್ ಇರುವವರಿಗೆ 5 ಲಕ್ಷ ರೂ ಪರಿಹಾರ, ಕಾರ್ಮಿಕ ಕಾರ್ಡ್ ಇಲ್ಲದವರಿಗೆ ತಲಾ 3 ಲಕ್ಷ ರೂ ಪರಿಹಾರ ಕೊಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. 

 ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದಿದೆ.  ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ