ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆಗಳು

Twitter
Facebook
LinkedIn
WhatsApp
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆಗಳು

ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಯಿಂದ ಗ್ರಾಮದ 400 ಕುಟುಂಬ ಜಲ ದಿಗ್ಬಂಧನವಾಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಮಡಿಕೇರಿ ತಾಲೂಕಿನ ಚೆರಿಯಪರಂಬು ಗ್ರಾಮದಲ್ಲಿ ನಡೆದಿದೆ.

ನಗರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಧಾರಾಕಾರ ಮಳೆಗೆ ನಗರದಲ್ಲಿ ಮನೆಗಳು ಕುಸಿಯುತ್ತಿವೆ. ಶಹಾಪುರದ ಸಪಾರ್ ಗಲ್ಲೆಯಲ್ಲಿ ಎರಡು ಮನೆ ಕುಸಿತವಾಗಿದೆ. ಶಂಕ್ರೆವ್ವಾ ಹಂಗರಕಿ, ಮಲ್ಲವ್ವಾ ಕುಮಶೆಟ್ಟಿ ಎಂಬುವರ ಮನೆ ಕುಸಿತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ವೃದ್ಧರು ಪಾರಾಗಿದ್ದಾರೆ. ನೀರು ತುಂಬಲು ಹೊರ ಬಂದಿದ್ದ ವೃದ್ದ ಬಸವರಾಜ್, ವೃದ್ದೆ ಶಂಕ್ರೆವ್ವಾ ಅಡುಗೆ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮನೆ ಮೇಲ್ಛಾವಣಿ ಕುಸಿಯುತ್ತಿದ್ದಂತೆ ಓಡಿ ಹೊರ ಬಂದು ಶಂಕ್ರೆವ್ವಾ ಜೀವ ರಕ್ಷಣೆ ಮಾಡಿಕೊಂಡರು. ಮನೆಯಲ್ಲಿದ್ದ ಆಹಾರ ಸಾಮಾಗ್ರಿಗಳು, ಪಾತ್ರೆ, ಬಟ್ಟೆ, ಹಾಸಿಗೆ ಹಾನಿಯಾಗಿದ್ದು, ಎಲ್ಲವನ್ನೂ ಕಳೆದುಕೊಂಡು ವೃದ್ದ ಕುಟುಂಬ ಬೀದಿಗೆ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ