ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿಯ ಶಿರ್ಲಾಲ್ ನ ಯುವಕ ಸುಜಿತ್ ಪೂಜಾರಿ ನೇಣಿಗೆ ಶರಣು.

Twitter
Facebook
LinkedIn
WhatsApp
ಬೆಳ್ತಂಗಡಿಯ ಶಿರ್ಲಾಲ್ ನ ಯುವಕ ಸುಜಿತ್ ಪೂಜಾರಿ ನೇಣಿಗೆ ಶರಣು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ನ ಯುವಕ ಸುಜಿತ್ ಪೂಜಾರಿ ಬಳ್ಳಾರಿಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 23 ವರ್ಷ ವಯಸ್ಸಾಗಿತ್ತು. ಇತ್ತೀಚಿಗಷ್ಟೇ ಅವರ ಅಕ್ಕನ ಮದುವೆ ನಡೆದಿತ್ತು.

ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಆತ್ಮಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಆದರೆ ಇನ್ನಷ್ಟೇ ಸ್ಪಷ್ಟ ಮಾಹಿತಿ ತಿಳಿದು ಬರಬೇಕಾಗಿದೆ. ಕೆಲವು ದಿನಗಳ ಹಿಂದೆ ಅವರು ಮದುವೆ ಮುಗಿಸಿ ಜಿಂದಾಲ್ ನ ಕಂಪನಿಗೆ ಕೆಲಸಕ್ಕಾಗಿ ತೆರಳಿದ್ದರು. ಸ್ಥಳೀಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು