ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ತಂದೆಗೆ ಜಾಮೀನು ಮಂಜೂರು

Twitter
Facebook
LinkedIn
WhatsApp

ಬೆಳ್ತಂಗಡಿ, ಅ 10: ಇಂದಬೆಟ್ಟು ಗ್ರಾಮದ ಶಾಂತಿನಗರ ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿ ನಾರಾಯಣ ನಾಯ್ಕ ಎಂಬವನ ಸಹೋದರ ಜಾರಪ್ಪ ನಾಯ್ಕರವರ ಸಾವಿಗೆ ಕಾರಣವಾಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ಹರಿಪ್ರಸಾದ್ ಪೂಜಾರಿ ವಿರುದ್ಧ ದೂರು ದಾಖಲಾಗಿ ಆತನನ್ನು ಬಂಧಿಸಲಾಗಿತ್ತು. ಇದೀಗ ಸಂತ್ರಸ್ತ ಬಾಲಕಿಯ ತಂದೆ ಹರಿಪ್ರಸಾದ್ ಪೂಜಾರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ತಂದೆಗೆ ಜಾಮೀನು ಮಂಜೂರು

6 ವರ್ಷ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಾರಾಯಣ ನಾಯ್ಕನಿಗೆ ಹಲ್ಲೆ ನಡೆಸಿ ಆತನ ಅಣ್ಣ ಜಾರಪ್ಪ ನಾಯ್ಕರವರ ಸಾವಿಗೆ ಆರೋಪಿ ಹರಿಪ್ರಸಾದ್ ಪೂಜಾರಿ, ಚಂದ್ರಕಾಂತ, ಮನೋಹರ, ದೀಪಕ್ ಕಾರಣರಾಗಿದ್ದಾರೆ ಮತ್ತು ದಲಿತರಾದ ತನ್ನ ತಂದೆ ಜಾರಪ್ಪ ನಾಯ್ಕರ ವಿರುದ್ಧ ದಲಿತ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೃತ ಜಾರಪ್ಪ ನಾಯ್ಕರ ಮಗ ರಾಜಶೇಖರರವರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಐ.ಪಿ.ಸಿ ಕಲಂ 304, 326,504,506, 509 ಜೊತೆಗೆ 34 ಮತ್ತು ಎಸ್. ಸಿ ಎಸ್. ಟಿ ಕಾಯ್ದೆಯ ಕಲಂ 3(2)(ವಿ) ಮತ್ತು 3(2)(ವಿ ಎ) ಅಡಿ ಪ್ರಕರಣ ದಾಖಲಿಸಿದ್ದರು. ಈ ಮಧ್ಯೆ ಜಾರಪ್ಪ ನಾಯ್ಕ ರವರು ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿರುವುದಾಗಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತನಿಖಾಧಿಕಾರಿಗಳಿಗೆ ವರದಿ ನೀಡಿದ್ದರು.

ಪ್ರಕರಣ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಬರುವುದಿಲ್ಲ ಮತ್ತು ಮೃತ ಜಾರಪ್ಪ ನಾಯ್ಕರವರು ಮೆದುಳಿನ ರಕ್ತಸ್ರವದಿಂದ ಮರಣ ಹೊಂದಿರುತ್ತಾರೆ ಎಂಬ ವಿಚಾರಗಳನ್ನು ಪರಿಗಣಿಸಿ ಮಾನ್ಯ ನ್ಯಾಯಲಯವು ಆರೋಪಿ ಸಂತ್ರಸ್ತ ಬಾಲಕಿಯ ತಂದೆ ಹರಿಪ್ರಸಾದ್ ಪೂಜಾರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಆರೋಪಿ ಪರವಾಗಿ ಹೈಕೋರ್ಟ್‌ ನ್ಯಾಯವಾದಿ ಕೇತನ್ ಬಂಗೇರ ಬೋಳಂತೂರು ವಾದಿಸಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ