ಮಂಗಳವಾರ, ಮಾರ್ಚ್ 19, 2024
ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಾಸ್ ರಾಜೀನಾಮೆ..!-ನ್ಯಾಯಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಯೋಗ ಗುರು ಬಾಬಾ ರಾಮದೇವ್ ಗೆ ಸುಪ್ರೀಂ ಕೋರ್ಟ್ ಸೂಚನೆ..!-ಮಂಡ್ಯದಿಂದಲೇ ಸ್ಪರ್ಧಿಸುತ್ತಾರಾ ಹೆಚ್ ಡಿ ಕುಮಾರಸ್ವಾಮಿ? ಉಲ್ಟಾ ಹೊಡೆದ ರಾಜಕೀಯ ಲೆಕ್ಕಾಚಾರ..!-ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಪತಿಗೆ ಜೈಲು ಶಿಕ್ಷೆ ಸಹಿತ 45 ಸಾವಿರ ದಂಡ ವಿಧಿಸಿದ ನ್ಯಾಯಾಲಯ..!-ಕಾಂಗ್ರೆಸ್ ಟಿಕೆಟ್ ಆಫರ್ ಬೆನ್ನಲ್ಲೇ ಸದಾನಂದ ಗೌಡರ ಮನೆಗೆ ಬಿಜೆಪಿ ನಾಯಕರ ಭೇಟಿ..!-ಚಲಿಸುತ್ತಿದ್ದ ರೈಲಿನಿಂದ ಬಿದ್ದು ವಕೀಲ ಸಾವು..! ; ಟ್ರ್ಯಾಕ್ಟರ್-ಬೈಕ್‌ ಡಿಕ್ಕಿಯಾಗಿ ಬಾಲಕ ಸಾವು..!!-ಮೈಸೂರು, ಬೆಂಗಳೂರು ದಕ್ಷಿಣದ ಟಿಕೆಟ್ ಕಗ್ಗಂಟು-ಕಾಂಗ್ರೆಸ್ ಟಿಕೆಟ್ ಪಟ್ಟಿ ವಿಳಂಬ..!!-ಇನ್ನೂ ಕಗ್ಗಂಟಾಗಿ ಉಳಿದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ; ಸಿದ್ದರಾಮಯ್ಯ ಇಂದು ದೆಹಲಿಗೆ..!-Gold Rate : ಚಿನ್ನದ ದರ ಇಂದು ಇಳಿಕೆ ; ಇಲ್ಲಿದೆ ಇಂದಿನ ಚಿನ್ನ - ಬೆಳ್ಳಿಯ ದರದ ವಿವರ-5,8, ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಬಗೆಹರಿಯದ ಗೊಂದಲ ; ತೀರ್ಪು ಕಾಯ್ದಿರಿಸಿದ ಹೈ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಏಕಾಲದಲ್ಲಿ ಉಜಿರೆಯ ಲಾಡ್ಜ್‌‌ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ

Twitter
Facebook
LinkedIn
WhatsApp
WhatsApp Image 2023 02 07 at 10.49.28 AM 600x330 1

ಬೆಳ್ತಂಗಡಿ, ಫೆ 07 : ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 ರಂದು ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ವರಿಷ್ಠಾಧಿಕಾರಿ( ಎಸ್.ಪಿ.) ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.

ಇನ್ನು ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಆಧಾರ್ ಕಾರ್ಡ, ಇತರೆ ದಾಖಲೆಗಳನ್ನು ಪರಿಶೀಲಿಸಿ, ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದೆ.

ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಬಕ್ತರು ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಸೂಕ್ತ ಎಚ್ಚರಿಕೆ ನೀಡಿ ತೆರಳಿರುವುದಾಗಿ ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Smriti Mandhana: ಕ್ರಿಕೆಟ್ ಲೋಕದಲ್ಲಿ ಸಖತ್ ಮಿಂಚುತ್ತಿರುವ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು ; ಈ ಮಾಹಿತಿ ಒಮ್ಮೆ ಓದಿ

Smriti Mandhana: ಕ್ರಿಕೆಟ್ ಲೋಕದಲ್ಲಿ ಸಖತ್ ಮಿಂಚುತ್ತಿರುವ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು ; ಈ ಮಾಹಿತಿ ಒಮ್ಮೆ ಓದಿ

Smriti Mandhana: ಕ್ರಿಕೆಟ್ ಲೋಕದಲ್ಲಿ ಸಖತ್ ಮಿಂಚುತ್ತಿರುವ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು ; ಈ ಮಾಹಿತಿ ಒಮ್ಮೆ ಓದಿ