ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಕದ್ದ ಬೈಕ್‌ನಲ್ಲಿ ಹುಡುಗಿ ಜೊತೆ ಯುವಕನ ಜಾಲಿ ರೈಡ್…

Twitter
Facebook
LinkedIn
WhatsApp
ಬೆಳ್ತಂಗಡಿ: ಕದ್ದ ಬೈಕ್‌ನಲ್ಲಿ ಹುಡುಗಿ ಜೊತೆ ಯುವಕನ ಜಾಲಿ ರೈಡ್…

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಖಾಸಗಿ ಬಸ್‌ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿಯೋರ್ವ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಿದ ಘಟನೆ ಡಿ. 16ರಂದು ನಡೆದಿದೆ.

ಮೂಡುಬಿದಿರೆ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಶಿಶಿಲ ಗ್ರಾಮದ ಕಂಚಿನಡ್ಕ ನಿವಾಸಿ ಜೀವನ್‌ ಅವರು ಸಂಬಂಧಿಕರ ಮನೆಯಾದ ಧರ್ಮಸ್ಥಳದಿಂದ ಕಾಲೇಜು ತೆರಳುತ್ತಿದ್ದರು. ಅಂತೆಯೇ ಡಿ. 16ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ತನ್ನ ಬೈಕ್‌ ಅನ್ನು ನಿಲುಗಡೆಗೊಳಿಸಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ ಕಾಲೇಜಿನಿಂದ ವಾಪಸ್‌ ಬಂದಾಗ ಬೈಕ್‌ ನಾಪತ್ತೆಯಾಗಿತ್ತು.

ಕಳವಾದ ಬೈಕ್‌ ಮೌಲ್ಯ ಅಂದಾಜು 15,000 ರೂ. ಆಗಬಹುದೆಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕದ್ದ ಬೈಕ್‌ನಲ್ಲಿ ಓರ್ವ ಹುಡುಗ ಹಾಗೂ ಹುಡುಗಿ ಹೋಗುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ