ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ತಾಲೂಕಿನ ಇಳಂತಿಲ ದಲ್ಲಿ ಗ್ರೆನೇಡ್‌ ಪತ್ತೆ!

Twitter
Facebook
LinkedIn
WhatsApp
ಬೆಳ್ತಂಗಡಿ ತಾಲೂಕಿನ ಇಳಂತಿಲ ದಲ್ಲಿ ಗ್ರೆನೇಡ್‌ ಪತ್ತೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಮಾಜಿ ಸೈನಿಕೊಬ್ಬರ ಮನೆ ಬಳಿ 5 ಗ್ರೆನೇಡ್‌ಗಳು ಪತ್ತೆಯಾಗಿವೆ.

ಭೂಸೇನಾ ರೆಜಿಮೆಂಟ್‌ನಲ್ಲಿ SCO ಆಗಿ ನಿವೃತ್ತಿ ಆಗಿರುವ ಜಯಕುಮಾರ್ ಪೂಜಾರಿ ಎಂಬುವರ ಮನೆಯ ಬಳಿ ಈ ಅಪಾಯಕಾರಿ 5 ಗ್ರೆನೇಡ್ ಗಳು ಪತ್ತೆಯಾಗಿವೆ. ಜಯಕುಮಾರ್ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಗ್ರೆನೇಡ್ ವಶಕ್ಕೆ ಪಡೆದಿದ್ದಾರೆ.
ಮೊದಲಿಗೆ ಜಯಕುಮಾರ್ ದಾರಿಯಲ್ಲಿ ಹೋಗುವಾಗ ದಾರಿಯಲ್ಲಿ ಗ್ರಾನೈಡ್ಗಳು ಪತ್ತೆಯಾಗಿವೆ. ಬಳಿಕ ತಕ್ಷಣವೇ ಅವುಗಳನ್ನು ಮನೆಯ ಅಂಗಳದ ಬಳಿ ಇಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಕ್ಕ ಮೇಲೆ ಸ್ಥಳಕ್ಕೆ ಪೊಲೀಸರು ಬಂದು ಗ್ರಾನೈಡ್ ವಶಕ್ಕೆ‌ ಪಡೆದಿದ್ದಾರೆ.
ಸದ್ಯ ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರ ಬಿಳಬೇಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು