ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 ಬೆಳ್ತಂಗಡಿ: ಪತ್ನಿಯನ್ನು ಬಿಟ್ಟು ನಾದಿನಿ ಜೊತೆ ಓಡಿ ಹೋದ ಗಂಡ

Twitter
Facebook
LinkedIn
WhatsApp
 ಬೆಳ್ತಂಗಡಿ: ಪತ್ನಿಯನ್ನು ಬಿಟ್ಟು ನಾದಿನಿ ಜೊತೆ ಓಡಿ ಹೋದ ಗಂಡ

ಬೆಳ್ತಂಗಡಿ: ತಾಲೂಕಿನ ಕನ್ಯಾಡಿಯ ಕೈಕಂಬ ನಿವಾಸಿ ರೈಹಾನಾ (22) ಜುಲೈ 8ರಂದು ಅಕ್ಕನ ಗಂಡನ ಜತೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ.
ಈ ಸಂಬಂಧ ಯುವತಿ ತಂದೆ ಮಹಮ್ಮದ್‌, ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ತನ್ನ ಹಿರಿಯ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಟ್ಟಿದ್ದೆವು. ಮಗಳು ಹಾಗೂ ಅಳಿಯ ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ನಾದಿನಿ ರೈಹಾನಾ ಜತೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದಲ್ಲದೇ ಫೋನ್‌ ಮುಖಾಂತರ ಕೂಡ ಸಂಭಾಷಣೆ ನಡೆಸುತ್ತಿದ್ದರು ಎಂದು ದೂರುದಾರರು ವಿವರಿಸಿದ್ದಾರೆ.

ಇತ್ತೀಚೆಗೆ ಹಿರಿಯ ಮಗಳು ಹಾಗೂ ಅಳಿಯನಿಗೆ ಮನಸ್ತಾಪ ಉಂಟಾಗಿ, ಪತ್ನಿ ಸೌಧಾ ತವರು ಮನೆಯಲ್ಲಿ ಇದ್ದರು. ಜುಲೈ 8ರಂದು ಬೆಳಗ್ಗೆ ಮುಸ್ತಫಾ ಹಾಗೂ ಅವರ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು. ಆ ಸಮಯದಲ್ಲಿ ರೈಹಾನಾ ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಆ ಕಾರು ಹತ್ತಿ ಹೋಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು