ಬೆಳ್ತಂಗಡಿ, ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಆರು ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ
Twitter
Facebook
LinkedIn
WhatsApp

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬೆಳ್ತಂಗಡಿ, ಮೂಡುಬಿದಿರೆ, ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.
ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಭರತ್ ಶೆಟ್ಟಿ, ಬೆಳ್ತಂಗಡಿಯ ಹರೀಶ್ ಪೂಂಜ, ಮೂಡುಬಿದಿರೆಯ ಉಮನಾಥ್ ಕೋಟ್ಯಾನ್, ಬಂಟ್ವಾಳದ ರಾಜೇಶ್ ನಾಯ್ಕ್ ಅವರು ಗೆಲುವು ಸಾಧಿಸಿದ್ದಾರೆ.
ಉಳ್ಳಾಲದಲ್ಲಿ ಈಗಾಗಲೇ ಖಾದರ್ ಅವರು ಜಯ ಗಲಿಸಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಶೋಕ್ ರೈ ಗೆಲುವು ಸಾಧಿಸಿದ್ದಾರೆ