ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್

Twitter
Facebook
LinkedIn
WhatsApp
ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ೧೩ನೇ ವರ್ಷದ ಸುವರ್ಣ ಸಾಂಸ್ಕೃತಿಕ ವೈಭವ ಸಂಭ್ರಮದಲ್ಲಿ ನಾಡಿನ ಪ್ರತಿಷ್ಠಿತ ಮೂರು ಕಲಾ ಸಾಧಕರನ್ನು ಗುರುತಿಸಿ, ಗೌರವಿಸಲಾಯಿತು. 

ಭರತನಾಟ್ಯ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದ ನೃತ್ಯ ಗುರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಮಲಾಕ್ಷ ಆಚಾರ್, ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅರುವ ಕೊರಗಪ್ಪ ಶೆಟ್ಟಿ, ಸ್ಯಾಕ್ಸೋಫೋನ್ ಮಾಂತ್ರಿಕ, ರಾಜ್ಯದ ಸ್ಯಾಕ್ಸೋಫೀನ್ ವಾದನದಲ್ಲಿ ಏಕೈಕ ಆಕಾಶವಾಣಿ ಎ ಗ್ರೇಡ್ ಕಲಾವಿದ ಪ್ರಕಾಶ್ ದೇವಾಡಿಗರು ಸೇರಿ ಮೂರು ಮಂದಿಗೆ ಸುವರ್ಣ ರಂಗ ಸಮ್ಮಾನ್ 2023 ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪ್ರಶಸ್ತಿಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಡಾಕ್ಟರ್ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ ಗಣ್ಯರು ವಿತರಿಸಿದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ