ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಊರುವಾಲು ಗ್ರಾಮದ ಬೆಂಗಾಯಿ ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಮುಂಜಾನೆ 3 ಗಂಟೆಗೆ ನಿಧನ ಹೊಂದಿದ ಘಟನೆ ನಡೆದಿದೆ.
ಅವರು ಮಾಜಿ ಪಂಚಾಯತ್ ಅಧ್ಯಕ್ಷರಾಗಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?