ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಳ್ಮಣ್: ಇನ್ನೋವಾ ಕಾರು-ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸಹೋರರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಂದಳಿಕೆ ಮಾವಿನಕಟ್ಟೆಯ ಬಳಿ ನಡೆದಿದೆ. ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್(28) ಹಾಗೂ ಸಂದೀಪ್ ಕುಲಾಲ್ ಮೃತ ದುರ್ದೈವಿಗಳು.
ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತ ಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಸಂದೀಪ್ ಅವಿವಾಹಿತರಾಗಿದ್ದು, ಸತೀಶ್ ಗೆ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ. ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?