ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಾವು

Twitter
Facebook
LinkedIn
WhatsApp
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಾವು

ವಿಜಯಪುರ: ಬೆಳ್ಳಂಬೆಳಗ್ಗೆ ಕಬ್ಬು (sugar kane) ಸಾಗಿಸುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ (Cruiser) ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ದಂಪತಿ ಮೃತಪಟ್ಟಿದ್ದಾರೆ.

ಇತರೆ ಒಂಬತ್ತು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಮಹಾರಾಷ್ಟ್ರದ (Maharastra) ಸೊಲ್ಲಾಪುರಕ್ಕೆ ರವಾನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್‌ಎಚ್ 50 ರಲ್ಲಿ ಘಟನೆ ಸಂಭವಿಸಿದೆ. ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದಂಪತಿ. 

ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ಇವರೆಲ್ಲಾ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ