ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಂಬೆಳಗ್ಗೆ ಸರಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿಬಿ. ರಾಜ್ಯದ 80 ಕಡೆಗಳಲ್ಲಿ ದಾಳಿ!

Twitter
Facebook
LinkedIn
WhatsApp
ಬೆಳ್ಳಂಬೆಳಗ್ಗೆ ಸರಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿಬಿ. ರಾಜ್ಯದ 80 ಕಡೆಗಳಲ್ಲಿ ದಾಳಿ!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದು, ಬಿಸಿ ಮುಟ್ಟಿಸಿದೆ.

ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.


ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ಮಾಡಿದೆ. ಬೆಂಗಳೂರಿನ ಜೆಪಿ ನಗರ, ಬಸವನಗುಡಿ, ಚಂದ್ರಾಲೇಔಟ್ ಹಾಗೂ ದೊಡ್ಡಕಲ್ಲಸಂದ್ರದಲ್ಲಿ ದಾಳಿ ನಡೆದಿದೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ