ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ - ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್‌ಗೆ ಕರೆ

Twitter
Facebook
LinkedIn
WhatsApp
ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್‌ಗೆ ಕರೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31) ಅವರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್‌ಗೆ ಕರೆ

ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಾಕಾಬಂಧಿ ರಚಿಸಲಾಗಿದೆ. ಕೊಲೆಗಾರರ ಪತ್ತೆಗೆ 4 ತಂಡ ರಚನೆ ಮಾಡಲಾಗಿದ್ದು, ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್‌ಗೆ ಕರೆ

ಏನಿದು ಪ್ರಕರಣ?
ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ, ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ