ಬುಧವಾರ, ಮೇ 1, 2024
Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಾರೆಯ ಮಾಜಿ ಜಿ.ಪಂ ಸದಸ್ಯೆ ಸರಸ್ವತಿ ಕಾಮತ್‌‌‌ ಮೇಲೆ ಹಲ್ಲೆ ಪ್ರಕರಣ - 14 ಮಂದಿಗೆ ಶಿಕ್ಷೆ.

Twitter
Facebook
LinkedIn
WhatsApp
ಬೆಳ್ಳಾರೆಯ ಮಾಜಿ ಜಿ.ಪಂ ಸದಸ್ಯೆ ಸರಸ್ವತಿ ಕಾಮತ್‌‌‌ ಮೇಲೆ ಹಲ್ಲೆ ಪ್ರಕರಣ – 14 ಮಂದಿಗೆ ಶಿಕ್ಷೆ.

ಸುಳ್ಯ: ಜಿ.ಪಂ. ಮಾಜಿ ಸದಸ್ಯೆ ಸರಸ್ವತಿ ಕಾಮತ್‌‌‌ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಹಾಗೂ ಇತರ 14 ಮಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

2014ರ ಲೋಕಸಭಾ ಚುನಾವಣೆಯ ವೇಳೆ ಸರಸ್ವತಿ ಕಾಮತ್‌‌ ಅವರು ನೆಲ್ಲೂರು ಕೆಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಹಾಗೂ ಇತರ 14 ಮಂದಿಯ ಗುಂಪು ಸರಸ್ವತಿ ಕಾಮತ್‌‌ ಅವರ ಮೇಲೆ ಹಲ್ಲೆ ಹಾಗೂ ಮಾನಭಂಗ ಮಾಡಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್‌ ಅವರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು,
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಜೆಎಂಎಫ್‌‌ಸಿ ಕೋರ್ಟ್‌ನ ಹಿರಿಯ ಸಿವಿಲ್‌‌‌ ನ್ಯಾಯಾಧೀಶ ಸೋಮಶೇಖರ್‌.ಎ ಅವರು ಆರೋಪಿಗಳಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿದ್ದಾರೆ.
ಹರೀಶ್‌ ಕಂಜಿಪಿಲಿ, ಹರೀಶ್‌ ಕಾಯಿಪಳ್ಳ, ಈಶ್ವರಪ್ಪ ಗೌಡ ಹರ್ಲಡ್ಕ, ರವಿಚಂದ್ರ ಕೊಡಪಾಲ, ಸವಿನ್‌‌‌ ಕೆ.ಬಿ., ದಿವಾಕರ್‌ ನಾಯಕ್ ಎರ್ಮೆಟ್ಟಿ, ದಿನೇಶ್‌ ಚೆಮ್ನೂರು, ರಾಮಚಂದ್ರ ಹಲ್ದಡ್ಕ, ಷಣ್ಮುಖ ಸೂಟಗದ್ದೆ, ಧನಂಜಯ ಬಲ್ಕಾಡಿ, ಬಾಲಕೃಷ್ಣ ಕಂಜಿಪಿಲಿ, ಮನು ಯಾನೆ ಮನೋಹರ ಪುರ, ದೀಪಕ್‌ ಎಲಿಮಲೆ, ಮನೋಜ್‌ ಗಟ್ಟಿಗಾರು, ವಿಕಾಸ್‌ ಯಾನೆ ವಿಶ್ವನಾಥ ಪ್ರಕರಣದ ಆರೋಪಿಗಳಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು